Home Bibles ಅಂಕೆಗಳ ಪುಸ್ತಕ 3:23 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:23 · ಕನ್ನಡ ಬೈಬಲ್

ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.

Cross references

ಅಂಕೆಗಳ ಪುಸ್ತಕ 1:53

ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಅಂಕೆಗಳ ಪುಸ್ತಕ 2:17

ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.

Interlinear

Choose Theme