Home Bibles ಅಂಕೆಗಳ ಪುಸ್ತಕ 3:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:27 · ಕನ್ನಡ ಬೈಬಲ್

ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.

Cross references

ಅಂಕೆಗಳ ಪುಸ್ತಕ 3:19

ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.

ಅಂಕೆಗಳ ಪುಸ್ತಕ 4:2

ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ

ಯೆಹೋಶುವ 21:5

ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.

1 ದಿನವೃತ್ತಾಂತ 23:12

ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

1 ದಿನವೃತ್ತಾಂತ 26:23

ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.

ಯೆಹೆಜ್ಕೇಲ 40:45

ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.

Interlinear

Choose Theme