Home Bibles ☰ Books ಅಂಕೆಗಳ ಪುಸ್ತಕ 3:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:28 · ಕನ್ನಡ ಬೈಬಲ್

ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.

Cross references

ಅಂಕೆಗಳ ಪುಸ್ತಕ 3:7

ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.

ಅಂಕೆಗಳ ಪುಸ್ತಕ 3:31

ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.

ಅಂಕೆಗಳ ಪುಸ್ತಕ 4:35

ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.

Interlinear

Choose Theme