Home Bibles ☰ Books ಅಂಕೆಗಳ ಪುಸ್ತಕ 3:33 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:33 · ಕನ್ನಡ ಬೈಬಲ್

ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.

Cross references

ಅಂಕೆಗಳ ಪುಸ್ತಕ 3:20

ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.

ಅಂಕೆಗಳ ಪುಸ್ತಕ 4:29

ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.

1 ದಿನವೃತ್ತಾಂತ 6:19

ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--

1 ದಿನವೃತ್ತಾಂತ 23:21

ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

Interlinear

Choose Theme