Home Bibles ಅಂಕೆಗಳ ಪುಸ್ತಕ 3:34 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:34 · ಕನ್ನಡ ಬೈಬಲ್

ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.

Cross references

ಅಂಕೆಗಳ ಪುಸ್ತಕ 1:21

ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.

ಅಂಕೆಗಳ ಪುಸ್ತಕ 2:9

ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.

ಅಂಕೆಗಳ ಪುಸ್ತಕ 2:11

ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.

Interlinear

Choose Theme