Home Bibles ☰ Books ಅಂಕೆಗಳ ಪುಸ್ತಕ 3:35 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:35 · ಕನ್ನಡ ಬೈಬಲ್

ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.

Cross references

ಅಂಕೆಗಳ ಪುಸ್ತಕ 1:53

ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಅಂಕೆಗಳ ಪುಸ್ತಕ 2:25

ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.

ಅಂಕೆಗಳ ಪುಸ್ತಕ 3:28

ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.

Interlinear

Choose Theme