ಅಂಕೆಗಳ ಪುಸ್ತಕ 3:37 · ಕನ್ನಡ ಬೈಬಲ್
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
Cross references
ನಿರ್ಗಮಕಾಂಡ 27:19
ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
ಅಂಕೆಗಳ ಪುಸ್ತಕ 4:29
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.