Home Bibles ☰ Books ಅಂಕೆಗಳ ಪುಸ್ತಕ 3:39 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:39 · ಕನ್ನಡ ಬೈಬಲ್

ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.

Cross references

ಅಂಕೆಗಳ ಪುಸ್ತಕ 4:47

ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು

ಅಂಕೆಗಳ ಪುಸ್ತಕ 26:62

ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

ಮತ್ತಾಯ 7:14

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

Interlinear

Choose Theme