Home Bibles ☰ Books ಅಂಕೆಗಳ ಪುಸ್ತಕ 3:43 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:43 · ಕನ್ನಡ ಬೈಬಲ್

ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.

Cross references

ಅಂಕೆಗಳ ಪುಸ್ತಕ 3:39

ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.

Interlinear

Choose Theme