Home Bibles ಅಂಕೆಗಳ ಪುಸ್ತಕ 3:46 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 3:46 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ

Cross references

ನಿರ್ಗಮಕಾಂಡ 13:13

ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.

ಅಂಕೆಗಳ ಪುಸ್ತಕ 18:15

ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.

Interlinear

Choose Theme