Home Bibles ಅಂಕೆಗಳ ಪುಸ್ತಕ 30:16 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 30:16 · ಕನ್ನಡ ಬೈಬಲ್

ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.

Cross references

ಲೇವ್ಯಕಾಂಡ 11:46

ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.

ಲೇವ್ಯಕಾಂಡ 13:59

ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.

ಲೇವ್ಯಕಾಂಡ 14:54

ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ

ಲೇವ್ಯಕಾಂಡ 15:32

ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.

ಅಂಕೆಗಳ ಪುಸ್ತಕ 5:29

ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ

Interlinear

Choose Theme