Home Bibles ☰ Books ಅಂಕೆಗಳ ಪುಸ್ತಕ 31:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:1 · ಕನ್ನಡ ಬೈಬಲ್

ಕರ್ತನು ಮೋಶೆಯ ಸಂಗಡ ಮಾತ ನಾಡಿ--

Cross references

ಅಂಕೆಗಳ ಪುಸ್ತಕ 25:17

ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.

ನ್ಯಾಯಾಧಿಪತಿಗಳು 6:1

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.

1 ಅರಸುಗಳು 8:44

ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ

Interlinear

Choose Theme