Home Bibles ☰ Books ಅಂಕೆಗಳ ಪುಸ್ತಕ 31:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:11 · ಕನ್ನಡ ಬೈಬಲ್

ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.

Cross references

ಆದಿಕಾಂಡ 34:29

ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.

ದ್ವಿತೀಯೋಪದೇಶಕಾಂಡ 20:14

ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.

ಯೆಹೋಶುವ 8:2

ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.

Interlinear

Choose Theme