Home Bibles ☰ Books ಅಂಕೆಗಳ ಪುಸ್ತಕ 31:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:17 · ಕನ್ನಡ ಬೈಬಲ್

ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.

Cross references

ದ್ವಿತೀಯೋಪದೇಶಕಾಂಡ 7:2

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.

ದ್ವಿತೀಯೋಪದೇಶಕಾಂಡ 20:13

ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.

ದ್ವಿತೀಯೋಪದೇಶಕಾಂಡ 20:16

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.

ನ್ಯಾಯಾಧಿಪತಿಗಳು 21:11

ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.

Interlinear

Choose Theme