ಅಂಕೆಗಳ ಪುಸ್ತಕ 31:21 · ಕನ್ನಡ ಬೈಬಲ್
ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ
Cross references
ಅಂಕೆಗಳ ಪುಸ್ತಕ 30:16
ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.