Home Bibles ☰ Books ಅಂಕೆಗಳ ಪುಸ್ತಕ 31:22 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:22 · ಕನ್ನಡ ಬೈಬಲ್

ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು

Cross references

ಆದಿಕಾಂಡ 4:22

ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.

ಅಂಕೆಗಳ ಪುಸ್ತಕ 31:13

ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.

ಯೆಹೋಶುವ 6:19

ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.

ಯೆಹೋಶುವ 8:27

ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.

ಯೋಬ 28:2

ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.

Interlinear

Choose Theme