Home Bibles ಅಂಕೆಗಳ ಪುಸ್ತಕ 31:26 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:26 · ಕನ್ನಡ ಬೈಬಲ್

ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.

Cross references

ಯೆಹೋಶುವ 8:27

ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.

Interlinear

Choose Theme