Home Bibles ☰ Books ಅಂಕೆಗಳ ಪುಸ್ತಕ 31:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:27 · ಕನ್ನಡ ಬೈಬಲ್

ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.

Cross references

ಯೆಹೋಶುವ 22:8

ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.

1 ಸಮುವೇಲ 30:4

ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.

1 ಸಮುವೇಲ 30:24

ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.

ಕೀರ್ತನೆಗಳು 68:12

ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.

ಕೀರ್ತನೆಗಳು 68:13

ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.

Interlinear

Choose Theme