Home Bibles ☰ Books ಅಂಕೆಗಳ ಪುಸ್ತಕ 31:32 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:32 · ಕನ್ನಡ ಬೈಬಲ್

ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,

Cross references

ಅಂಕೆಗಳ ಪುಸ್ತಕ 31:53

ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.

ಯೋಬ 1:3

ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

Interlinear

Choose Theme