Cross references
ದ್ವಿತೀಯೋಪದೇಶಕಾಂಡ 20:14
ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
1 ದಿನವೃತ್ತಾಂತ 5:21
ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.