Home Bibles ಅಂಕೆಗಳ ಪುಸ್ತಕ 31:48 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:48 · ಕನ್ನಡ ಬೈಬಲ್

ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ

Cross references

ಅಂಕೆಗಳ ಪುಸ್ತಕ 31:14

ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು

ದ್ವಿತೀಯೋಪದೇಶಕಾಂಡ 20:5

ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.

Interlinear

Choose Theme