Home Bibles ಅಂಕೆಗಳ ಪುಸ್ತಕ 31:7 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 31:7 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.

Cross references

ದ್ವಿತೀಯೋಪದೇಶಕಾಂಡ 20:13

ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.

ನ್ಯಾಯಾಧಿಪತಿಗಳು 6:1

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.

ನ್ಯಾಯಾಧಿಪತಿಗಳು 6:33

ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.

ನ್ಯಾಯಾಧಿಪತಿಗಳು 21:11

ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.

1 ಸಮುವೇಲ 27:9

ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.

1 ಅರಸುಗಳು 11:15

ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ

Interlinear

Choose Theme