ಅಂಕೆಗಳ ಪುಸ್ತಕ 32:16 · ಕನ್ನಡ ಬೈಬಲ್
ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
Cross references
ಆದಿಕಾಂಡ 33:17
ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
ಅಂಕೆಗಳ ಪುಸ್ತಕ 34:22
ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ
ದ್ವಿತೀಯೋಪದೇಶಕಾಂಡ 3:19
ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)
ದ್ವಿತೀಯೋಪದೇಶಕಾಂಡ 33:21
ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.