Home Bibles ☰ Books ಅಂಕೆಗಳ ಪುಸ್ತಕ 32:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:18 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 3:20

ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.

ಯೆಹೋಶುವ 22:1

ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--

ಯೆಹೋಶುವ 22:4

ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.

Interlinear

Choose Theme