Home Bibles ಅಂಕೆಗಳ ಪುಸ್ತಕ 32:2 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:2 · ಕನ್ನಡ ಬೈಬಲ್

ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--

Cross references

ಯೆಹೋಶುವ 13:7

ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.

ಯೆಹೋಶುವ 21:8

ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.

Interlinear

Choose Theme