ಅಂಕೆಗಳ ಪುಸ್ತಕ 32:21 · ಕನ್ನಡ ಬೈಬಲ್
ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
Cross references
ಯೆಹೋಶುವ 1:13
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.