Home Bibles ☰ Books ಅಂಕೆಗಳ ಪುಸ್ತಕ 32:24 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:24 · ಕನ್ನಡ ಬೈಬಲ್

ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.

Cross references

ಅಂಕೆಗಳ ಪುಸ್ತಕ 30:2

ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.

ಅಂಕೆಗಳ ಪುಸ್ತಕ 32:16

ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.

ಅಂಕೆಗಳ ಪುಸ್ತಕ 32:34

ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

Interlinear

Choose Theme