Home Bibles ☰ Books ಅಂಕೆಗಳ ಪುಸ್ತಕ 32:26 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:26 · ಕನ್ನಡ ಬೈಬಲ್

ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.

Cross references

ದ್ವಿತೀಯೋಪದೇಶಕಾಂಡ 3:19

ನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ)

ಯೆಹೋಶುವ 1:14

ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ

Interlinear

Choose Theme