ಅಂಕೆಗಳ ಪುಸ್ತಕ 32:28 · ಕನ್ನಡ ಬೈಬಲ್
ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
Cross references
ಯೆಹೋಶುವ 1:13
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.