Home Bibles ☰ Books ಅಂಕೆಗಳ ಪುಸ್ತಕ 32:31 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:31 · ಕನ್ನಡ ಬೈಬಲ್

ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.

Cross references

ದ್ವಿತೀಯೋಪದೇಶಕಾಂಡ 33:6

ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ.

ಯೆಹೋಶುವ 1:16

ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.

Interlinear

Choose Theme