Cross references
ಅಂಕೆಗಳ ಪುಸ್ತಕ 21:27
ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
ಅಂಕೆಗಳ ಪುಸ್ತಕ 32:3
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಯೆಶಾಯ 15:4
ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
ಯೆರೆಮಿಯ 48:1
ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?