Home Bibles ಅಂಕೆಗಳ ಪುಸ್ತಕ 32:9 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 32:9 · ಕನ್ನಡ ಬೈಬಲ್

ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

Cross references

ಅಂಕೆಗಳ ಪುಸ್ತಕ 13:23

ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

ಅಂಕೆಗಳ ಪುಸ್ತಕ 13:26

ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

ದ್ವಿತೀಯೋಪದೇಶಕಾಂಡ 1:24

ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ

Interlinear

Choose Theme