ಅಂಕೆಗಳ ಪುಸ್ತಕ 33:11 · ಕನ್ನಡ ಬೈಬಲ್
ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,
Cross references
ನಿರ್ಗಮಕಾಂಡ 16:1
ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.