Home Bibles ☰ Books ಅಂಕೆಗಳ ಪುಸ್ತಕ 33:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:12 · ಕನ್ನಡ ಬೈಬಲ್

ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.

Cross references

ನಿರ್ಗಮಕಾಂಡ 17:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.

Interlinear

Choose Theme