Home Bibles ಅಂಕೆಗಳ ಪುಸ್ತಕ 33:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:15 · ಕನ್ನಡ ಬೈಬಲ್

ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.

Cross references

ನಿರ್ಗಮಕಾಂಡ 16:1

ತರುವಾಯ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್‌ ಅರಣ್ಯಕ್ಕೆ ಬಂದರು.

ನಿರ್ಗಮಕಾಂಡ 19:1

ಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.

ನಿರ್ಗಮಕಾಂಡ 19:2

ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.

ಅಂಕೆಗಳ ಪುಸ್ತಕ 10:12

ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.

Interlinear

Choose Theme