Home Bibles ☰ Books ಅಂಕೆಗಳ ಪುಸ್ತಕ 33:20 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:20 · ಕನ್ನಡ ಬೈಬಲ್

ರಿಮ್ಮೋನ್‌ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.

Cross references

ಅಂಕೆಗಳ ಪುಸ್ತಕ 31:6

ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.

ಯೆಹೋಶುವ 10:29

ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.

ಯೆಶಾಯ 37:8

ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.

Interlinear

Choose Theme