Home Bibles ಅಂಕೆಗಳ ಪುಸ್ತಕ 33:30 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:30 · ಕನ್ನಡ ಬೈಬಲ್

ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು.

Cross references

ಅಂಕೆಗಳ ಪುಸ್ತಕ 20:28

ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.

ದ್ವಿತೀಯೋಪದೇಶಕಾಂಡ 10:5

ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.

ದ್ವಿತೀಯೋಪದೇಶಕಾಂಡ 10:6

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.

ದ್ವಿತೀಯೋಪದೇಶಕಾಂಡ 32:50

ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

Interlinear

Choose Theme