Home Bibles ☰ Books ಅಂಕೆಗಳ ಪುಸ್ತಕ 33:31 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:31 · ಕನ್ನಡ ಬೈಬಲ್

ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು.

Cross references

ಆದಿಕಾಂಡ 36:27

ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್‌ ಜಾವಾನ್‌ ಆಕಾನ್‌.

ದ್ವಿತೀಯೋಪದೇಶಕಾಂಡ 10:6

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.

1 ದಿನವೃತ್ತಾಂತ 1:43

ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.

Interlinear

Choose Theme