Home Bibles ಅಂಕೆಗಳ ಪುಸ್ತಕ 33:40 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:40 · ಕನ್ನಡ ಬೈಬಲ್

ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.

Cross references

ಅಂಕೆಗಳ ಪುಸ್ತಕ 21:1

ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್‌ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.

Interlinear

Choose Theme