Home Bibles ☰ Books ಅಂಕೆಗಳ ಪುಸ್ತಕ 33:46 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:46 · ಕನ್ನಡ ಬೈಬಲ್

ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್‌ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.

Cross references

ಅಂಕೆಗಳ ಪುಸ್ತಕ 32:34

ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,

ಯೆಶಾಯ 15:2

ಬಯಿತ್‌ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.

ಯೆರೆಮಿಯ 48:18

ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 48:22

ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

ಯೆಹೆಜ್ಕೇಲ 6:14

ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.

Interlinear

Choose Theme