Home Bibles ☰ Books ಅಂಕೆಗಳ ಪುಸ್ತಕ 33:47 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:47 · ಕನ್ನಡ ಬೈಬಲ್

ಅಲ್ಮೋನ್‌ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್‌ ಗುಡ್ಡಗಳಲ್ಲಿ ಇಳಿದುಕೊಂಡರು.

Cross references

ಅಂಕೆಗಳ ಪುಸ್ತಕ 21:20

ಬಾಮೋತಿನಿಂದ ಮೋವಾಬ್‌ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.

ಅಂಕೆಗಳ ಪುಸ್ತಕ 27:12

ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್‌ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.

ದ್ವಿತೀಯೋಪದೇಶಕಾಂಡ 32:49

ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

ದ್ವಿತೀಯೋಪದೇಶಕಾಂಡ 34:1

ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ

Interlinear

Choose Theme