ಅಂಕೆಗಳ ಪುಸ್ತಕ 33:48 · ಕನ್ನಡ ಬೈಬಲ್
ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
Cross references
ಅಂಕೆಗಳ ಪುಸ್ತಕ 22:1
ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
ಯೆಹೋಶುವ 16:7
ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.