ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
Cross references
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್,
ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್ ಬಾಳ್‌ಮೆ ಯೋನ್ ಕಿರ್ಯಾಥಯಿಮ್