Home Bibles ಅಂಕೆಗಳ ಪುಸ್ತಕ 33:51 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:51 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್‌ ದೇಶಕ್ಕೆ ಬರುವಾಗ

Cross references

ದ್ವಿತೀಯೋಪದೇಶಕಾಂಡ 7:1

ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ

ದ್ವಿತೀಯೋಪದೇಶಕಾಂಡ 9:1

ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ

ಯೆಹೋಶುವ 3:17

ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.

Interlinear

Choose Theme