Home Bibles ☰ Books ಅಂಕೆಗಳ ಪುಸ್ತಕ 33:8 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 33:8 · ಕನ್ನಡ ಬೈಬಲ್

ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.

Cross references

ನಿರ್ಗಮಕಾಂಡ 14:21

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.

ನಿರ್ಗಮಕಾಂಡ 15:22

ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

ನಿರ್ಗಮಕಾಂಡ 15:23

ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.

Interlinear

Choose Theme