Home Bibles ಅಂಕೆಗಳ ಪುಸ್ತಕ 34:10 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 34:10 · ಕನ್ನಡ ಬೈಬಲ್

ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.

Cross references

ಯೆಹೋಶುವ 15:5

ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;

1 ದಿನವೃತ್ತಾಂತ 27:27

ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.

Interlinear

Choose Theme