Home Bibles ಅಂಕೆಗಳ ಪುಸ್ತಕ 34:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 34:18 · ಕನ್ನಡ ಬೈಬಲ್

ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.

Cross references

ಅಂಕೆಗಳ ಪುಸ್ತಕ 1:4

ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.

ಅಂಕೆಗಳ ಪುಸ್ತಕ 13:1

ಕರ್ತನು ಮೋಶೆಯ ಸಂಗಡ ಮಾತನಾಡಿ

ಅಂಕೆಗಳ ಪುಸ್ತಕ 34:29

ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.

ಯೆಹೋಶುವ 19:51

ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.

Interlinear

Choose Theme