Home Bibles ಅಂಕೆಗಳ ಪುಸ್ತಕ 35:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 35:1 · ಕನ್ನಡ ಬೈಬಲ್

ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--

Cross references

ಅಂಕೆಗಳ ಪುಸ್ತಕ 22:1

ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.

ಅಂಕೆಗಳ ಪುಸ್ತಕ 26:63

ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.

ಅಂಕೆಗಳ ಪುಸ್ತಕ 31:12

ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.

ಅಂಕೆಗಳ ಪುಸ್ತಕ 33:50

ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--

ಅಂಕೆಗಳ ಪುಸ್ತಕ 36:13

ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.

ಯೆಹೋಶುವ 14:5

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

ಯೆಹೋಶುವ 21:1

ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--

1 ದಿನವೃತ್ತಾಂತ 6:64

ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

Interlinear

Choose Theme