Home Bibles ☰ Books ಅಂಕೆಗಳ ಪುಸ್ತಕ 35:13 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 35:13 · ಕನ್ನಡ ಬೈಬಲ್

ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.

Cross references

ಅಂಕೆಗಳ ಪುಸ್ತಕ 35:6

ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.

1 ದಿನವೃತ್ತಾಂತ 6:57

ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

Interlinear

Choose Theme