Home Bibles ☰ Books ಅಂಕೆಗಳ ಪುಸ್ತಕ 35:14 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 35:14 · ಕನ್ನಡ ಬೈಬಲ್

ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್‌ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.

Cross references

ದ್ವಿತೀಯೋಪದೇಶಕಾಂಡ 4:41

ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.

ದ್ವಿತೀಯೋಪದೇಶಕಾಂಡ 19:8

ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

Interlinear

Choose Theme